Thursday, January 23, 2025
ಸುದ್ದಿ

ರಾಷ್ಟ್ರೀಯ ಮಟ್ಟದ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಸುಪ್ರಿಯಾ ಅವರು ಮಡಂತ್ಯಾರು ಸೆಕ್ರಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾಳೆ. ದಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಚೆನ್ನೈನಲ್ಲಿ ನಡೆಯಲಿರುವ 33 ನೇ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾಳೆ.

ಜಾಹೀರಾತು

ಜಾಹೀರಾತು
ಜಾಹೀರಾತು