Thursday, January 23, 2025
ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಟಿ ಜಾತ್ರೋತ್ಸವದ ಅಂಗವಾಗಿ ಭಕ್ತರಿಗೆ ಮೂಲಮೃತಿಕ ಪ್ರಸಾದ ವಿತರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಟಿ ಜಾತ್ರೋತ್ಸವದ ಅಂಗವಾಗಿ ಈ ದಿನ ಡಿ.9 ಮೂಲಮೃತಿಕ ಪ್ರಸಾದವನ್ನು ತೆಗೆದು ಭಕ್ತರಿಗೆ ಹಂಚಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಸೀತಾರಾಮ ಎಡಪಡಿತಾಯ ಅವರು ದೇವಸ್ಥಾನದ ಗರ್ಭಗುಡಿ ಒಳಗೆ ಹೋಗಿ ಅಲ್ಲಿಂದ ಮೃತ್ಯುಕೆಯನ್ನು ತಂದು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರುಗಳಿಗೆ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ರವರಿಗೆ ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ನೆರೆದ ಸಾವಿರಾರು ಭಕ್ತಾದಿಗಳಿಗೆ ಮೃತ್ವಿಕೆಯನ್ನು ವಿತರಣೆ ಮಾಡಿರುವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು