Wednesday, January 22, 2025
ಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ – ಕಹಳೆ ನ್ಯೂಸ್

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ದತೆ,ಪರಂಪರೆ,ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಪರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.