Monday, January 20, 2025
ಸುದ್ದಿ

ಸುಳ್ಯ ಕಡೆಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ – ಕಹಳೆ ನ್ಯೂಸ್

ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡೆಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು