Sunday, January 19, 2025
ಸುದ್ದಿ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17ರಿಂದ ಧನುಪೂಜೆ ಆರಂಭ – ಕಹಳೆ ನ್ಯೂಸ್

ಪುತ್ತೂರು : ಹತ್ತೂರ ಒಡೆಯ ಪುತ್ತೂರು ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಡಿ.17ರಿಂದ ಧನುಪೂಜೆ ನಡೆಯಲಿದೆ.

ಧನುಪೂಜೆಯು ಡಿ.17ರ ಧನು ಸಂಕ್ರಮಣದಿಂದ ಜ.14ರ ಮಕರ ಸಂಕ್ರಮಣದವರೆಗೆ ಪ್ರತಿನಿತ್ಯ ಬೆಳಿಗ್ಗೆ 5.30ಕ್ಕೆ ನಡೆಯಲಿದ್ದು, ಜ.14ರ ಕೊನೆಯ ದಿನ ಶ್ರೀ ದೇವರಿಗೆ ಕನಕಾಭಿಷೇಕ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಎಲ್ಲಾ ಕಾರ್ಯಗಳಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯವರು ಮನವಿ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು