Recent Posts

Monday, January 20, 2025
ಸುದ್ದಿ

ಬಂಟ್ವಾಳ ; ಸಣ್ಣ ಕರುವಿನ ಮೇಲೆ ಚಿರತೆ ದಾಳಿ – ಕಹಳೆ ನ್ಯೂಸ್

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.


ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು ೬ ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಕರುವನ್ನು ಕಟ್ಟಿಹಾಕಲಾಗಿತ್ತು.ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂದಿದೆ ಎಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು