Friday, January 24, 2025
ಸುದ್ದಿ

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದೆಹಲಿ : ಇಂದು ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು