Saturday, January 25, 2025
ಸುದ್ದಿ

ಡಿ.25 ಮತ್ತು 26ರಂದು ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆ – ಕಹಳೆ ನ್ಯೂಸ್

ಬೆಳ್ತಂಗಡಿ : ಡಿ.25 ಮತ್ತು 26 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಅನಂತೋಡಿಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆ ನಡೆಯಲಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು