Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ಅಗ್ನಿಶಾಮಕದಳದಿಂದ ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಟನೆ ತಡರಾತ್ರೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿದ್ದು, ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನೆಂದಿಸುವ ಕಾರ್ಯಾಚರಣೆ ನಡೆಸಿದ್ದು, ಆಸ್ಪತ್ರೆಯೊಳಗಡೆಯಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಕರೆತರಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು