Recent Posts

Sunday, January 19, 2025
ಉಡುಪಿರಾಜ್ಯಸಿನಿಮಾಸುದ್ದಿ

ಕೃಷ್ಣ ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ – ಕಹಳೆ ನ್ಯೂಸ್

ಡುಪಿ: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು.

ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ಮುಂದಿನ ತೆಲುಗು ಚಿತ್ರ ಥಾಂಡೆಲ್ ಮಲ್ಪೆಯಲ್ಲಿ ಆರಂಭಗೊಂಡಿದೆ. ‘ನಾಗಚೈತನ್ಯ, ಸಾಯಿ ಪಲ್ಲವಿ ಅವರ ಲವ್‌ಸ್ಟೋರಿ’ ಸಿನಿಮಾದ ಅನಂತರ ಈ ಜೋಡಿ ಮತ್ತೆ ತೆರೆಮೇಲೆ ಪಾತ್ರವನ್ನು ಹಂಚಿಕೊಂಡಿದ್ದಾರೆ.