Monday, January 20, 2025
ಸುದ್ದಿ

ಕಡಬ : ಓಮ್ನಿ ಮತ್ತು ಕ್ರೇಟಾ ನಡುವೆ ಭೀಕರ ಅಪಘಾತ : ಓರ್ವ ಸಾವು – ಕಹಳೆ ನ್ಯೂಸ್

ಕಡಬ : ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿ, ಹಲವರು ಗಾಯಗೊಂಡಿದ್ದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಲವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.