Recent Posts

Monday, April 14, 2025
ಸುದ್ದಿ

ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ ಪ್ರಧಾನ ಸಮಾರಂಭ “ನೆರವು” ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಮಂಗಳೂರು : ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ ಪ್ರಧಾನ ಸಮಾರಂಭ “ನೆರವು” ಕಾರ್ಯಕ್ರಮವು ಮಂಗಳೂರಿನ ಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ.25ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಶುಭಹಾರೈಸಿದರು. ಎಂ.ಆರ್.ಜಿ ಗ್ರೂಪ್ ನಿಂದ 2000 ಕುಟುಂಬಗಳಿಗೆ ಹಾಗೂ 78 ಸಂಘ ಸಂಸ್ಥೆಗಳು ಸೇರಿದಂತೆ ಒಟ್ಟು 4 ಕೋಟಿ ಗೂ ಮಿಕ್ಕಿ ಆರ್ಥಿಕ ನೆರವು ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್, ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ, ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕರಾದ ಬಂಜಾರ ಪ್ರಕಾಶ್ ಶೆಟ್ಟಿ, ಗೌರವ್ ಪಿ. ಶೆಟ್ಟಿ ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ