Friday, January 24, 2025
ಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರದ ವತಿಯಿಂದ ವೀರ ಬಾಲ ದಿವಸ್ ಆಚರಣೆ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರದ ವತಿಯಿಂದ ವೀರ ಬಾಲ ದಿವಸ್ ಆಚರಿಸಲಾಯಿತು.

ಶಾಸಕರಾದ ಡಾ.ಭರತ್ ಶೆಟ್ಟಿಯವರು ಸಿಕ್ ಸಮುದಾಯದ 10ನೇ ಧರ್ಮ ಗುರು ಗೋವಿಂದ ಸಿಂಗ್ ಅವರ ನಾಲ್ವರು ಮಕ್ಕಳ ಬಲಿದಾನದ ಸ್ಮರಣಾರ್ಥ ಡಿಸೆಂಬರ್ 26ರಂದು ವೀರ ಬಾಲ ದಿವಸ್ ಯಾಕಾಗಿ ಆಚರಿಸಲಾಗುತ್ತದೆ ಎನ್ನುವ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡಲದ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲೆಯ ಹಿರಿಯರಾದ ಮೋನಪ್ಪ ಭಂಡಾರಿಯವರು, ಉಪ ಮಹಾಪೌರರಾದ ಸುನಿತಾರವರು, ಮಂಡಲದ ಪದಾಧಿಕಾರಿಗಳು, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆಯ ಸದಸ್ಯರುಗಳು, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು