Thursday, January 23, 2025
ಸುದ್ದಿ

ವೀರಕಂಭ ಕೇಸರಿ ಫ್ರೆಂಡ್ಸ್ ದಶಮಾನೋತ್ಸವ ಪ್ರಯುಕ್ತ ಡಿ.31ರಂದು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವ ಪ್ರಯುಕ್ತ ಡಿ.31ರಂದು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟ ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ವಠಾರದ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಥಮ ಬಹುಮಾನ 15000/- ನಗದು ಹಾಗೂ ಕೇಸರಿ ಟ್ರೋಪಿ, ದ್ವಿತೀಯ ಬಹುಮಾನ 10000/-ನಗದು ಹಾಗೂ ಕೇಸರಿ ಟ್ರೋಪಿ, ತೃತೀಯ ಬಹುಮಾನ 5,000/- ನಗದು ಹಾಗೂ ಕೇಸರಿ ಟ್ರೋಪಿ, ಚತುರ್ಥ ಬಹುಮಾನ 5000/- ನಗದು ಹಾಗೂ ಕೇಸರಿ ಟ್ರೋಫಿ ನೀಡಲಾಗುತ್ತದೆ. ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂಧು ಭಾಗವಹಿಸಿ, ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕಾಗಿ ಸಂಘಟಕರು ತಿಳಿಸಿದ್ದಾರೆ.