Wednesday, January 22, 2025
ರಾಜಕೀಯರಾಜ್ಯಸುದ್ದಿ

ಹೈಕೋರ್ಟ್ ನಲ್ಲೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಯ ; ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟ್ ನಲ್ಲಿ ಇಂದು ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣವೊಂದರಲ್ಲಿ ಬಂಧನಬೀತಿಯಲ್ಲಿದ್ದ, ಪ್ರಭಾಕರ್ ಭಟ್ ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಭಾಕರ್ ಭಟ್ ಪರ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು