Thursday, January 23, 2025
ಸುದ್ದಿ

ಕಾಪು ನೂತನ ಶಾಖೆಯ ಬ್ಯಾಂಕಿಂಗ್ ವಿಭಾಗ ಹಾಗೂ ಮತ್ಸ್ಯ ಕ್ಯಾಂಟೀನ್ ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ಇದರ ನೂತನ ಕಾಪು ಶಾಖೆಯ ಬ್ಯಾಂಕಿಂಗ್ ವಿಭಾಗ ಹಾಗೂ ಮತ್ಸ್ಯ ಕ್ಯಾಂಟೀನ್ ಉದ್ಘಾಟನಾ ಸಮಾರಂಭ 30 ರಂದು ತಾಲೂಕು ಆಫೀಸು ಬಳಿಯ ಮತ್ಸ್ಯ ಸೌಧ ಕಟ್ಟಡದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ ಹಾಗೂ ಸಹಕಾರಿ ವ್ಯವಸಾಯಿಕ ಸಂಘದ ವಿವಿಧ ಶಾಲೆಗಳ ಅಧ್ಯಕ್ಷರು ಮತ್ತು ಗಣ್ಯರು ಉಪಸ್ಥಿತರಿದ್ದರು.