Wednesday, January 22, 2025
ಸುದ್ದಿ

ಉಡುಪಿ : “ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ ಕಾರ್ಯಕ್ರಮ – ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇನ್ವೆಂಜ‌ರ್ ಫೌಂಡೇಶನ್ ಮಂಗಳೂರು, ಸೃಷ್ಟಿ ಫೌಂಡೇಶನ್‌ (ರಿ.) ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ದಿನಾಂಕ 31-12-2023 ರಂದು ಕಟಪಾಡಿ ಎಸ್.ವಿ.ಎಸ್ ಬಯಲ ರಂಗ ಮಂಟಪದಲ್ಲಿ ಆಯೋಜಿಸಲಾದ “ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಲ್ಲಿ ರಾಜ್ಯ ಮಟ್ಟದ ಲ್ಲಿ ಸಾಧನೆ ಮಾಡಿದ 32 ಮಕ್ಕಳ ನ್ನು ಗೌರವಿಸಿ ಸನ್ಮಾನಿಸಲಾಯಿತು,ಕಾರ್ಯಕ್ರಮ ದ ಅಧ್ಯಕ್ಷ ತೆ ಯನ್ನು ಕಾಪು ಕ್ಷೇತ್ರ ದ ಶಾಸಕರಾ ದ ಸುರೇಶ್ ಶೆಟ್ಟಿ ಗುರ್ಮೆ ವಹಿಸಿ ದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು