Friday, April 11, 2025
ಸುದ್ದಿ

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.05ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ – ಕಹಳೆ ನ್ಯೂಸ್

ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.05ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿಗಳು ಲ| ದೇವದಾಸ್ ಶೆಟ್ಟಿ ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ ಚಪ್ಪರ ಮುಹೂರ್ತ ನಡೆಯಲಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ