Wednesday, January 22, 2025
ಸುದ್ದಿ

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ವಿವಿಧ ಸವಲತ್ತು ವಿತರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆನ್ಯೂಸ್

ಕಾಪು : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನ, ಶವ ಸಂಸ್ಕಾರ, ವೈದ್ಯಕೀಯ ವೆಚ್ಚದ ಚೆಕ್ಕನ್ನು ಫಲಾನುಭವಿಗಳಿಗೆ ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಶೆಟ್ಟಿ, ನಾರಾಯಣ ನಾಯ್ಕ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ, ಗ್ರಾಮಾಡಳಿತ ಅಧಿಕಾರಿಗಳಾದ ಗಜೇಂದ್ರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು