Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಪಾಣಾಜೆಯ ಆರ್ಲಪದವು ನಿವಾಸಿ, ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ – ಕಹಳೆನ್ಯೂಸ್

ಪುತ್ತೂರು, ಜ 02 : ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.