Recent Posts

Monday, January 20, 2025
ಸುದ್ದಿ

ಡಿಸೆಂಬರ್ 2ರಂದು ನವ ದಾಂಪತ್ಯಕ್ಕೆ ಕಾಲಿಡಲಿರುವ ಪ್ರಿಯಾಂಕಾ ಚೋಪ್ರಾ – ಕಹಳೆ ನ್ಯೂಸ್

ಬೆಂಗಳೂರು: ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೊನಾಸ್ ಜೋಡಿ ಡಿಸೆಂಬರ್ 2ರಂದು ರಾಜಸ್ಥಾನದ ಜೋಧ್‌ಪುರದಲ್ಲಿ ನವ ದಾಂಪತ್ಯಕ್ಕೆ ಕಾಲಿಡಲಿದೆ ಎಂದು ಹೇಳಲಾಗಿದೆ.

ಜೋಧ್‌ಪುರದ ಪ್ರಸಿದ್ಧ ಉಮೇದ್ ಅರಮನೆಯಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ನವೆಂಬರ್ 30ರಂದು ಆರಂಭವಾಗಲಿರುವ ಚೋಪ್ರಾ ಮತ್ತು ನಿಕ್ ವಿವಾಹವು ಮೂರು ದಿನಗಳ ಕಾಲ ನಡೆಯಲಿದ್ದು, 200 ಮಂದಿ ಅತಿಥಿಗಳಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ ಎಂಬುವುದು ವಿಶೇಷವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು