Wednesday, January 22, 2025
ಸುದ್ದಿ

“ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ಗೆ ಭಾಜನರಾದ ಕಲ್ಲಡ್ಕ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸೌಮ್ಯಲತಾ ರಾವ್ – ಕಹಳೆ ನ್ಯೂಸ್

ಬಂಟ್ವಾಳ : ವಿಜಯಪುರದ(ವಿಜಾಪುರ) ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಭಾರತದ ಮೊದಲ ಶಿಕ್ಷಕಿ ಶ್ರೀ ಸಾವಿತ್ರಿಬಾಯಿ ಪುಲೆಯವರ ಜನ್ಮದಿನ ಆಚರಣೆಯ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ (ರಿ) ರಾಜ್ಯ ಘಟಕ ಬೆಂಗಳೂರು ನೀಡುವಂತಹ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಶಾಲೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ (GPT) ಸೌಮ್ಯಲತಾ ರಾವ್ ಅವರಿಗೆ ನೀಡಿ ಗೌರವಿಸಲಾಯಿತು.