Thursday, January 23, 2025
ಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು – ಪ್ರತಿಭಾ ಪುರಸ್ಕಾರ ವಾರ್ಷಿಕೋತ್ಸವ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು (ಪೌಢ ಶಾಲೆ ಮತ್ತು ಕಾಲೇಜು ವಿಭಾಗ) ಇದರ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರಾದ ಗಾಯತ್ರಿ ಪ್ರಭು, ಪ್ರವೀಣ್, ರಶ್ಮಿ, ಸುಜಾತಾ, ಉದ್ಯಮಿಗಳಾದ ಗೋಕುಲ್ ಪಲಿಮಾರು, ಇನ್ನಾ ಚಂದ್ರಕಾಂತ್ ರಾವ್, ರವೀಂದ್ರ ಪ್ರಭು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ, ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್, ಹಿರಿಯ ಶಿಕ್ಷಕರಾದ ಸುನೀತಾ ಹಾಗೂ ಗಣ್ಯರು ಉಪಸ್ಥಿತರಿದ್ದರು.