Recent Posts

Monday, January 20, 2025
ಸುದ್ದಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಾಲಿವುಡ್ ಚಿತ್ರನಟಿ ಪೂಜಾ ಹೆಗ್ಡೆ ಭೇಟಿ- ಕಹಳೆ ನ್ಯೂಸ್

ಉಚ್ಚಿಲ; ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ಚಲನಚಿತ್ರ ನಟಿ ಪೂಜಾ ಹೆಗ್ಡೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯವರು ವಿಷೇಶ ಪ್ರಾರ್ಥನೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು. ದೇವಸ್ಥಾನದ ವತಿಯಿಂದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆಯವರು ಸನ್ಮಾನಿಸಿದರು. ಈ ಸಂದರ್ಭ ದೇವಳದ ಅರ್ಚಕ ವೃಂದ, ಸಿಬ್ಬಂಧಿಯವರು ಮತ್ತು ಭಕ್ತಾಧಿಗಳು ಉಪಸ್ತಿತರಿದ್ದರು.