Recent Posts

Monday, January 20, 2025
ಸುದ್ದಿ

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಇತ್ತೀಚಿಗೆ ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶವಕ್ಕೆ ಒಪ್ಪಿಗೆಯನ್ನು ಸೂಚಿಸಿತ್ತು. ಇದರಿಂದಾಗಿ ಕೋಟ್ಯಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಘಾಸಿಗೊಂಡಿದೆ.

ಈಗಾಗಲೇ ನೀಡಿರುವ ತೀರ್ಪಿನ ಮರು ಪರಿಶೀಲನೆ ಮಾಡುವ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸುಬ್ರಹ್ಮಣ್ಯ ಕ್ಷೇತ್ರ ವ್ಯಾಪ್ತಿಯ ಸಮಸ್ತ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ ಹಾಗೂ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರಪತಿ, ಪ್ರಧಾನಮಂತ್ರಿಗಳಿಗೆ ಮನವಿಯನ್ನು ಕೂಡ ಸಲ್ಲಿಸಲಾಗಿದೆ ಎಂಬ ಅಂಶಗಳು ಹೊರಬಿದ್ದವು. ಈ ವೇಳೆಯಲ್ಲಿ ಸುಪ್ರೀಂ ಕೋರ್ಟ್ನ ತೀರ್ಪಿನಿಂದ ಘಾಸಿಯಾಗಿದೆ ಎಂಬ ಮಾತುಗಳು ಕೇಳಿಬಂದವು.