Sunday, November 24, 2024
ಸುದ್ದಿ

ಸ್ವರ್ಣ ಫ್ರೆಂಡ್ಸ್ ಪುತ್ತಿಗೆ ಇದರ ರಜತ ಮಹೋತ್ಸವ ಸಮಾರಂಭ- ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಸ್ವರ್ಣ ಫೇಂಡ್ಸ್ ಪುತ್ತಿಗೆ ಇದರ 25ನೇ ವರ್ಷ ದ “ರಜತ ಮಹೋತ್ಸವ” ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಸ್ವರ್ಣ ಫ್ರೆಂಡ್ಸ್ ನ ಅಧ್ಯಕ್ಷರಾದ ಸದಾಶಿವ ಶೆಟ್ಟಿ, ಉದ್ಯಮಿಗಳಾದ ಸುಧಾಕರ್ ಶೆಟ್ಟಿ ಹಾಗೂ ನವೀನ್, ಜಯಶ್ರೀ ಹಾಗೂ ಸ್ವರ್ಣ ಫ್ರೆಂಡ್ಸ್ ನ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.