Wednesday, January 22, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ರಾಮಕೃಷ್ಣ ಹತ್ಯೆ ಪ್ರಕರಣ ; ರೇಣುಕಾಪ್ರಸಾದ್‌ಗೆ ಸುಪ್ರೀಂನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಸುಳ್ಯ, ಜ 08 : ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಇಂದು ಜಾಮೀನು ಮಂಜೂರಾಗಿದ್ದು, ನಾಳೆ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆವಿಜಿ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್‌. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು