Wednesday, January 22, 2025
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಇತಿಹಾಸ ಬರೆಯಲಿದೆ ರಾಮಲಲಾ ಪ್ರಾಣಪ್ರತಿಷ್ಠೆ: ವಿಶ್ವದ ದೊಡ್ಡಣ್ಣನ ನೆಲದಲ್ಲೂ ಇದೆ ನೇರಪ್ರಸಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್:  ಯೋಧ್ಯೆಯ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸಂಭ್ರಮಿಸಲು ಕೇವಲ ಭಾರತ ಮಾತ್ರವಲ್ಲ ವಿಶ್ವಕ್ಕೆ ವಿಶ್ವವೇ ಸಜ್ಜಾಗುತ್ತಿದೆ!

ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಈ ಐತಿಹಾಸಿಕ ಕ್ಷಣಗಳನ್ನು ನೇರಪ್ರಸಾರ ಮಾಡಲು ವಿಶ್ವದ ದೊಡ್ಡಣ್ಣ ಅಮೆರಿಕ ಕೂಡಾ ಸಜ್ಜಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಇದಕ್ಕಾಗಿ ವ್ಯವಸ್ಥೆಗಳು ನಡೆಯುತ್ತಿದೆ. ಇನ್ನು ಅಲ್ಲಿನ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ಕೂಡಾ ಈ ಅಪರೂಪದ ದೃಶ್ಯಾವಳಿಗಳನ್ನು ನೇರಪ್ರಸಾರ ಮಾಡಲಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು