Wednesday, January 22, 2025
ಸುದ್ದಿ

ಜ.20ರಂದು ಅಡ್ವೆ ಹೊನಲು ಬೆಳಕಿನ ಜೋಡುಕೆರೆ ಕಂಬಳ : ಪೂರ್ವಭಾವಿ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಜ.20ರಂದು ನಡೆಯಲಿರುವ “ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಕಂಬಳ”ದ ಪೂರ್ವ ಸಿದ್ಧತಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಕೊಳಚೊರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಅಡ್ವೆ, ಸುರೇಶ್ ಶೆಟ್ಟಿ ಅಡ್ವೆ, ಆಶ್ರೀತ್ ಹರೀಶ್ ಶೆಟ್ಟಿ ಅಡ್ವೆ ಹಾಗೂ ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು ಶಾಸಕರು, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು