Thursday, January 23, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಗೊಳ್ತಮಜಲ್ ಬಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಗೊಳ್ತಮಜಲ್ ಬಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಗೋಳ್ತಮಜಲು ಗ್ರಾಮದ ನಿಟಿಲೆಸ್ವರ ದೇವಸ್ಥಾನ ನೆಟ್ಲದಲ್ಲಿ ನಡೆಸಲಾಯಿತು. ಒಕ್ಕೂಟದ ಸದಸ್ಯರುಗಳು ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಸ್ವಚ್ಛತಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಶೆಟ್ಟಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಮೆನೇಜರ್ ನವೀನ್ ಯನ್,ಪಂಚಾಯತ್ ಸದಸ್ಯರಾದ ಹರೀನಾಕ್ಷಿ , ಸವಿತಾ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು