Sunday, January 19, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಇದರ ಸ್ವಸಹಾಯ ಸಂಘಗಳ ಬಾಳ್ತಿಲ ಒಕ್ಕೂಟದ ಆಶ್ರಯದಲ್ಲಿ ಏಳ್ತಿಮಾರ್ ಚಾವಡಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಇದರ ಸ್ವಸಹಾಯ ಸಂಘಗಳ ಬಾಳ್ತಿಲ ಒಕ್ಕೂಟದ ಆಶ್ರಯದಲ್ಲಿ ಏಳ್ತಿಮಾರ್, ಚಾವಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಒಕ್ಕೂಟ ದ ಸ್ವಸಹಾಯ ಸಂಘದ ಸದಸ್ಯರುಗಳು ಚಾವಡಿಯೋ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ, ಶ್ರೀ ಮಣಿಕಂಠ ಯುವಶಕ್ತಿ ಇದರ ಅಧ್ಯಕ್ಷರಾದ ಲೋಕನಂದ ಏಳ್ತಿಮಾರ್, ಜನಶಕ್ತಿ ಸೇವ ಟ್ರಸ್ಟ್ ಅಧ್ಯಕ್ಷರಾದ ಜಿನ್ನಪ್ಪ ಏಳ್ತಿಮಾರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಂದರ ಸಾಲಿಯಾನ್, ಹಿರಿಯರಾದ ಶ್ರೀಧರ ಪೂಜಾರಿ ಏಳ್ತಿಮಾರ್, ರಾಜೀವ ಪೂಜಾರಿ, ಏಳ್ತಿಮಾರ್, ಶೌರ್ಯ ವಿಪತ್ತು ತಂಡ ಕಲ್ಲಡ್ಕ ವಲಯ ಅಧ್ಯಕ್ಷ ಮಾಧವ ಸಾಲಿಯಾನ್, ಆಶಾ ಕಾರ್ಯಕರ್ತೆ ಸುಜಾತಾ ಒಕ್ಕೂಟದ ಕೋಶಾಧಿಕಾರಿ ಉಷಾ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ವಿದ್ಯಾ ಸ್ವಾಗತಿಸಿ, ಸಂತೋಷ್ ಕುಮಾರ್ ಧನ್ಯವಾದ ಸಲ್ಲಿಸಿದರು.