Tuesday, January 21, 2025
ಸುದ್ದಿ

ಕಲ್ಲೇಗ ಜಾತ್ರೆಗೆ ಹಾಕಿದ್ದ ಕಂಬಕ್ಕೆ ಕಾರು ಡಿಕ್ಕಿ :ಚಾಲಕ ಅಪಾಯದಿಂದ ಪಾರು – ಕಹಳೆ ನ್ಯೂಸ್

ಪುತ್ತೂರು : ಜಾತ್ರೋತ್ಸವಹ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಕಲಾಗಿದ್ದ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಕಲ್ಲೆಗ ಪೇಟೆಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಕಲ್ಲೆಗ ಕಲ್ಲುರ್ಟಿ ದೈವಸ್ಧಾನದ ಜಾತ್ರೋತ್ಸವ ಹಿನ್ನಲೆ ರಸ್ತೆ ಬದಿಯಲ್ಲಿ ಕಂಬಹಾಕಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಇಂದು ಬೆಳಗ್ಗೆ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕ ಈ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಕಾರು ಚಾಲಕ ಅಪಾಯದಿಂದ ಪಾರಾಗಿದ್ದು. ಕಾರು ಸ್ವಲ್ಪ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು