Recent Posts

Sunday, January 19, 2025
ಬೆಳ್ತಂಗಡಿಸುದ್ದಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ ಶ್ರೀಕ್ಷೇತ್ರ ಮುಗೇರಡ್ಕ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ 6.30ರಿಂದ ಗಣಹೋಮದಿಂದ ಮೊದಲ್ಗೊಂಡು ಬಳಿಕ ಅರ್ಧಏಕಾಹ ಭಜನೆ ಆರಂಭವಾಗಲಿದೆ. ಅರ್ಧಏಕಾಹ ಭಜನಾ ಪ್ರಯುಕ್ತ ಕ್ಷೇತ್ರದಲ್ಲಿ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸಂಜೆ 5ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನರಂಜನಾ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದ್ದು, 8 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10ರಿಂದ ರಾಜ್ಯ ಪ್ರಶಸ್ತಿ ಪುರಸ್ಕøತ ಪುತ್ತೂರಿನ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರ್ಯೂ ಇವರಿಂದ ನೃತ್ಯವೈಭವ ನಡೆಯಲಿದೆ.