Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸಿನಿಮಾಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಬೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಟ ಪ್ರಭಾಸ್ – ಕಹಳೆ ನ್ಯೂಸ್

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಖ್ಯಾತ ನಟ ಪ್ರಭಾಸ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲಕ, ಸಲಾರ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್‍ರ ಜೊತೆಗಿದ್ದು, ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು