ಕಲರ್ಸ್ ಕನ್ನಡ ವಾಹಿನಿಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 5 ನೀ ಆವೃತ್ತಿ ಇದೇ 15ರಿಂದ ಪ್ರಾರಂಭವಾಗುತ್ತಿದೆ. ಈ ಸಲ ಬಿಗ್ ಬಾಸ್ ಮನೆಗೆ ಎಂಟ್ರಿ ಯಾರು ಯಾರುಪಡೆದುಕೊಳ್ಳುತ್ತಿದ್ದಾರೆ ಅನ್ನೊ ಕುತೂಹಲವೇ..?
ಉತ್ತರ ಇಲ್ಲಿದೆ ನೋಡಿ ಬಿಗ್ ಬಾಸ್ ಸ್ಪರ್ಧಿಗಳ ಸಂಭಾವ್ಯರ ಹೆಸರು ಇಲ್ಲಿದೆ.
ಹಿರಿಯ ನಟ ಬೊಂಬಾಟ್ ಭೋಜನ ಖ್ಯಾತಿಯ ಸಿಹಿ ಕಹಿ ಚಂದ್ರು, ನಾಗ ಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ,ಗಾಯಕಿ ಅನುರಾಧ ಭಟ್.
ಕಿರುತೆರೆ ನಟಿ ವರ್ಷಿಣಿ ಕುಸುಮಾ,ಕಿರುತೆರೆ ನಟಿ ಕವಿತಾ ಗೌಡ, ಹಾಗೂ ರಾಜೇಶ್ ನಟರಂಗ ಭಾಗವಹಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಬಾರಿಯ ಬಿಗ್ ಬಾಸ್ ಸ್ವಲ್ಪ ವಿಭಿನ್ನವಾಗಿದೆ, ಏಕೆಂದರೇ ಸೆಲೆಬ್ರಿಟಿಗಳ ಜೊತೆಗೆ ಜನ ಸಾಮಾನ್ಯರು ಕೂಡ ಈ ರಿಯಾಲಿಟಿ ಶೋನಲ್ಲಿ ಪಾಲ್ಗೋಳ್ಳುತ್ತಿದ್ದಾರೆ.
ಈ ಸೆಲೆಬ್ರಿಟಿಗಳು ಮತ್ತು ಜನ ಸಾಮಾನ್ಯರ ನಡುವಿನ ಹೊಂದಾಣಿಕೆ ಹೇಗಿರುತ್ತದೆ ಎಂಬುದೇ ಈ ಬಾರಿಯ ಕುತೂಹಲ.
ಸೀಸನ್ 4 ಕ್ಕಿಂತಲೂ ಈ ಬಾರಿಯ ಬಿಗ್ ಬಾಸ್ ಮನೆ ಸಖತ್ ಕಲರ್ ಫುಲ್ ಆಗಿರಲಿದೆಯಂತೆ. ಅಕ್ಟೋಬರ್ 15 ರಿಂದ ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗಲಿದೆ.
You Might Also Like
ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್ ಗಂಭೀರ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ –ಕಹಳೆ ನ್ಯೂಸ್
ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ...
ಆಕ್ಸಿಡೆಂಟ್ ಆಗಿದ್ರೂ ಛಲ ಬಿಡದೇ ಕಾರ್ ರೇಸ್ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್- ಕಹಳೆ ನ್ಯೂಸ್
ದುಬೈ: ತಮಿಳು ನಟ ಅಜಿತ್ ಕುಮಾರ್ ದುಬೈನಲ್ಲಿ ನಡೆದ ಕಾರ್ ರೇಸ್ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾಲಿವುಡ್...
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್
ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ...
ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್ ಕ್ವೀನ್ ತಿರುಗೇಟು – ಕಹಳೆ ನ್ಯೂಸ್
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ...