Sunday, January 19, 2025
ಸುದ್ದಿ

ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಚತುರ್ಥ ಪರ್ಯಾಯದ ಪ್ರಯುಕ್ತ ಕಾಪು ವಲಯ ವತಿಯಿಂದ ನಡೆದ ಹಸಿರು ಹೊರೆಕಾಣಿಕೆ – ಕಹಳೆ ನ್ಯೂಸ್

ಉಡುಪಿ : ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಪ್ರಯುಕ್ತ ಕಾಪು ವಲಯ ವತಿಯಿಂದ ಹಸಿರು ಹೊರೆಕಾಣಿಕೆ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಕಾಪು ಶಾಸಕಗುರ್ಮೆ ಸುರೇಶ್ ಶೆಟ್ಟಿ ಹೊಸ ಮಾರಿಗುಡಿ ದೇವಸ್ಥಾನ ಬಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು