Sunday, January 19, 2025
ಉಡುಪಿಸುದ್ದಿ

ಕಟಪಾಡಿ ಮಹಿಳಾ ಮಂಡಲ (ರಿ.) ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಕಾರದೊಂದಿಗೆ ನಡೆದ ಮಹಿಳಾ ಮಂಡಲ (ರಿ.) ಕಟಪಾಡಿ ಇದರ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು