Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಶಿಕ್ಷಣಸುದ್ದಿ

ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಟಾ ವಿಭಾಗದಲ್ಲಿ ಕೌಶಿಕ್ ಗೆ ದ್ವೀತಿಯ ಸ್ಥಾನ – ಕಹಳೆ ನ್ಯೂಸ್

ಯಾಮೊಟೋ ಶೊಟೋಕಾನ್ ಕರಾಟೆ ಎಸೋಸಿಯೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್, ರೋಟರಿ ಕ್ಲಬ್ ಬಂಟ್ವಾಳ ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ರೋಟರಿ ಕ್ಲಬ್ ಬಿಸಿರೋಡು ಸಿಟಿ ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಆಯೋಜಿಸಿದ್ದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನ ಕಟಾ ವಿಭಾಗದಲ್ಲಿ ಕೌಶಿಕ್ ಜೆ.ಅವರು ದ್ವೀತಿಯ ಸ್ಥಾನವನ್ನು ಪಡೆದು ವಿಜೇತರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು