Recent Posts

Tuesday, January 21, 2025
ಸುದ್ದಿ

ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ ನಿವಾಸಕ್ಕೆ ಭೇಟಿ ನೀಡಿದ ನೂತನ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಸತೀಶ್ ಕುಂಪಲ ಅವರು ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡಕೊಂಡರು.


ಈ ಸಂದರ್ಭದಲ್ಲಿ ಮಾಜಿ ಶಾಸಕರು ಜಿಲ್ಲಾಧ್ಯಕ್ಷರಿಗೆ ಶಾಲು ಹಾಕಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಬಿಜೆಪಿ ಉಪಾದ್ಯಕ್ಷರಾದ ವಜ್ರನಾಥ ಕಲ್ಲಡ್ಕ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು