Monday, January 20, 2025
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌

ಜಾಹೀರಾತು

ಜಾಹೀರಾತು
ಜಾಹೀರಾತು