Recent Posts

Monday, January 20, 2025
ಸುದ್ದಿ

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶ – ಕಹಳೆ ನ್ಯೂಸ್

ಕಾಸರಗೋಡು: ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶರಾಗಿದ್ದಾರೆ. 63 ವರ್ಷದ ಅಬ್ದುಲ್ ರಝಾಕ್ ಅವರು ಹಲವು ದಿನಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲ್ತಾ ಇದ್ದು ಇಂದು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾಲವ 5 ಗಂಟೆಗೆ ಕೊನೆಯುಸಿರೆಳಿದ್ದಾರೆ.

ಶವವನ್ನು ಕಾಸರಗೋಡಿನ ನೈಮರ್ಮೂಲಗೆ ತೆಗೆದುಕೊಂಡು ಹೋಗಲಾಗಿದೆ, ಇನ್ನೂ ರಝಾಕ್ ಅವರು ಜೂನ್ 2, 2016ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಅಬ್ದುಲ್ ರಜಾಕ್ 89 ಮತಗಳಿಂದ ಅಚ್ಚರಿಯ ಗೆಲುವು ಸಾಧಿಸಿದ್ದು, ಬಿಜೆಪಿಯ ಸುರೇಂದ್ರನ್ ಅವರನ್ನು 89 ಮತಗಳಿಂದ ಸೋಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು