Monday, January 20, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ: ಅಶ್ವತ್ಥಪುರ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಏಕಾಹ ಶ್ರೀರಾಮನಾಮ – ಕಹಳೆ ನ್ಯೂಸ್

ಮೂಡುಬಿದಿರೆ: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ಬಾಲರಾಮ (ರಾಮಲಲ್ಲಾ) ಮೂರ್ತಿ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಏಕಾಹ ಶ್ರೀರಾಮನಾಮ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು