Tuesday, January 21, 2025
ಸುದ್ದಿ

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ: ಮಕ್ಕಿಮನೆ ಕಲಾವೃಂದ ಸಾಂಸ್ಕ್ರತಿಕ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾಷಿಕ ಜಾತ್ರ ಮಹೋತ್ಸವ-2024 ಶ್ರೀ ಮಹಾರಥೋತ್ಸವ ಸೋಮವಾರ (22-1-24) ವೈಭವದಿಂದ ಜರಗಿತು.

ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.
ಡಾ. ಎ.ಜನಾರ್ಧನ ಶೆಟ್ಟಿ, ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ, ಸನತ್ ಕುಮಾರ್ ಜೈನ್, ನವನೀತ್ ಶೆಟ್ಟಿ ಕದ್ರಿ , ಪ್ರಭಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದು ಕಲಾವಿದರನ್ನು ಗೌರವಿಸಿದರು.
ರೇಖಾ ರಂಜಿತ್ ಕದ್ರಿ ನಿರೂಪಿಸಿದರು.
ಶ್ರೀಕಾಂತ್ ಕೊಂಡಾಣ, ಶ್ರೇಯಾ ಭಟ್, ಭಾಗ್ಯಶ್ರೀ ಭಟ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು