Friday, September 20, 2024
ಸಿನಿಮಾಸುದ್ದಿ

ಮಾಡುವುದೆಲ್ಲಾ ಮಾಡಿ ಸ್ಯಾಂಡಲ್ ವುಡ್ ಸ್ಟಾರ್ ನಟನ ವಿರುದ್ಧ #MeToo ಎಂದ ಹಾಟ್ ಬೆಡಗಿ ಶ್ರುತಿ ಹರಿಹರನ್ – ಕಹಳೆ ನ್ಯೂಸ್

ಬೆಂಗಳೂರು :  ಸ್ಯಾಂಡಲ್ ವುಡ್ ಶೇಕ್ ಆಗುವಂತಹ ಬಿಗ್ ಸುದ್ದಿಯೊಂದು ಇದೀಗ ಹೊರಬಿದ್ದಿದೆ. ಸ್ಯಾಂಡಲ್ ವುಡ್ ಖ್ಯಾತ ನಟಿ ಶ್ರುತಿ ಹರಿಹರನ್ ಖ್ಯಾತ ನಟನ ಬಗ್ಗೆ ಮೀ ಟೂ ಆರೋಪ ಮಾಡಿದ್ದಾರೆ. 

ಜಾಹೀರಾತು
ಜಾಹೀರಾತು
ಜಾಹೀರಾತು

ತಮಗೆ ಪದೇ ಪದೇ ಡಿನ್ನರ್ ಗೆ ಹೋಗೋಣ ಎಂದು ನಟ ಅರ್ಜುನ್ ಸರ್ಜಾ  ಪೀಡಿಸುತ್ತಿದ್ದರು ಎಂದು ಮ್ಯಾಗಜಿನ್ ಒಂದಕ್ಕೆ ನಟಿ ಶ್ರುತಿ ಹರಿಹರನ್ ಹೇಳಿದ್ದಾರೆ.

ಜಾಹೀರಾತು


ಶ್ರುತಿ ಬರುವುದಿಲ್ಲ ಎಂದರೂ ಕೂಡ ಪದೇ ಪದೇ ಪೀಡಿಸುತ್ತಿದ್ದರು ಎನ್ನಲಾಗಿದ್ದು, ವಿಸ್ಮಯ ಚಿತ್ರದ ವೇಳೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಿದ್ದಾರೆ.

ಪತಿ – ಪತ್ನಿ ಪಾತ್ರದಲ್ಲಿ ಅಭಿನಯಿಸಿದರೆ ಗಡಿರೇಖೆ ಇರುತ್ತದೆ. ಆದರೆ ಅರ್ಜುನ್ ಸರ್ಜಾ ಆ ಗಡಿ ರೇಖೆಯನ್ನು ಸರ್ಜಾ ಮೀರಿದ್ದರು ಎಂದು ಶ್ರುತಿ ಹೇಳಿದ್ದಾರೆ.