Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರಿನಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ – ಕಹಳೆ ನ್ಯೂಸ್

ಬಂದಾರು : ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಹಿನ್ನಲೆಯಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ, ನಡೆದಿದೆ.

   
ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನದವರೆಗೆ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿAದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಹಾಗೂ ಸೇರಿದ ಸಮಸ್ತ ಭಕ್ತಾದಿಗಳಿಗೆ ಅನ್ನದಾನ ಸೇವೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು