Recent Posts

Sunday, January 19, 2025
ಬೆಳ್ತಂಗಡಿಸುದ್ದಿ

ಅಯೋಧ್ಯೆ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ

ಬಂದಾರು : ಶ್ರೀ ಸದಾಶಿವ ದೇವಸ್ಥಾನ ಕುರಾಯ- ಬಂದಾರು ವ್ಯವಸ್ಥಾಪನ ಸಮಿತಿ ಇದರ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ಸದಾಶಿವ ದೇವರಿಗೆ ಬೆಳಿಗ್ಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು.

ದೇವಸ್ಥಾನದ ಪ್ರಾಂಗಣದಲ್ಲಿ ಎಲ್.ಇ.ಡಿ ಮೂಲಕ ನೇರಪ್ರಸಾರ ಕಾರ್ಯಕ್ರಮ ಹಾಗೂ ನೇರೆದ ಸಮಸ್ತ ಭಕ್ತಾಭಿಮಾನಿಗಳಿಗೆ ಅನ್ನದಾನ ಸೇವೆ ನಡೆಯಿತು .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು