ಜ.28ರಂದು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 3064 ಸಶಸ್ತ್ರ ಪೊಲೀಸ್ ನೇಮಕಾತಿಗೆ ಲಿಖಿತ ಪರೀಕ್ಷೆ – ಕಹಳೆ ನ್ಯೂಸ್
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 3064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬAಧಿಸಿದAತೆ, ಇದೇ ಜನವರಿ 28ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ಗಂಟೆ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬAಧಿಸಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,064 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ನಡೆಯಲಿದ್ದು, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್ಎಮ್ಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ನಮೂದಿಸಿರುವ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗದಿಪಡಿಸಿದ ದಿನಾಂಕದAದು ಹಾಜರಾಗಬೇಕಾಗಿ ಸೂಚಿಸಲಾಗಿದೆ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಕೇಂದ್ರಗಳಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಪಿ.ಜಿ.ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸಿಬಿಎಸ್ಐ ಸ್ಕೂಲ್ನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 3064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬAಧಿಸಿದAತೆ, ಇದೇ ಜನವರಿ 28ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ಗಂಟೆ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬAಧಿಸಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,064 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ನಡೆಯಲಿದ್ದು, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್ಎಮ್ಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ನಮೂದಿಸಿರುವ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗದಿಪಡಿಸಿದ ದಿನಾಂಕದAದು ಹಾಜರಾಗಬೇಕಾಗಿ ಸೂಚಿಸಲಾಗಿದೆ.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಕೇಂದ್ರಗಳಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಪಿ.ಜಿ.ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸಿಬಿಎಸ್ಐ ಸ್ಕೂಲ್ನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.