Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿ ವಿಕ್ಷೀಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು : ಕೊಕ್ಕಡ ಹೋಬಳಿಯಿಂದ ಬಂದಾರು ಬೆಳ್ತಂಗಡಿ, ಉಜಿರೆ, ಉಪ್ಪಿನಂಗಡಿ ಸಂಪರ್ಕ ರಸ್ತೆ ಮೈಪಾಲ ಎಂಬಲ್ಲಿ ಆರಂಭಗೊಂಡಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವೀಕ್ಷಣೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಯೋಗೀಶ್ ಆಲಂಬಿಲ. ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್  ಗೌಡ kha, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮಹಾಬಲ ಗೌಡ. ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ ಅಂಗಡಿಮಜಲು, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೆರು. ಡೀಕಯ್ಯ ಗೌಡ, ಕಂಚರೊಟ್ಟು ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.