
ಅಹಮದಾಬಾದ್: 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ 11 ಮಂದಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ, ಗುಜರಾತ್ ಹೈಕೋರ್ಟ್ ಇಂದು ಸೋಮವಾರ ಆದೇಶ ಹೊರಡಿಸಿದೆ.
2002ರ ಗೋಧ್ರಾ ಹತ್ಯಾಕಾಂಡ ಪ್ರಕರಣ ತೀರ್ಪು.
11 ದೋಷಿಗಳ ಗಲ್ಲು ಶಿಕ್ಷೆ ಜೀವಾವಧಿ ಶಿಕ್ಷೆಗೆ ಮಾರ್ಪಾಟು
ಎಸ್‌ಐಟಿ ಕೋರ್ಟ್ ತೀರ್ಪು ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗುಜರಾತ್ ಸರ್ಕಾರ ವಿಫಲವಾಗಿತ್ತು
ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ.