Recent Posts

Monday, January 20, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ : ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಮಕ್ಕಳು – ಕಹಳೆ ನ್ಯೂಸ್

ಉಪ್ಪಿನಂಗಡಿ: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಲ್ಲಿನ ರಾಮನಗರ ಎಂಬಲ್ಲಿ ಜ.24ರಂದು ನಡೆದಿದೆ.

ಹಳೆಗೇಟು ಬಳಿಯ ಅರಫಾದ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ. ಘಟನೆಯಿಂದ ಮಕ್ಕಳು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು